Business ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಚರ್ಚೆ ಸರಿಯಲ್ಲ:ಎಂ.ಶಿವರಾಜು ಬೆಂಗಳೂರು, ಆ.17: ಕೋವಿಡ್, ಆರ್ಥಿಕ ಸಂಕಷ್ಟದಂತಹ ಸಮಸ್ಯೆಗಳನ್ನು ಮರೆಮಾಚುವ ಸಲುವಾಗಿ ಬಿಜೆಪಿ ನಾಯಕರು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಚರ್ಚೆ ಎಳೆತಂದಿದ್ದಾರೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎಂ.ಶಿವರಾಜು ಟೀಕಿಸಿದ್ದಾರೆ.... Indian Media BookAugust 17, 2021